ಕೊಪ್ಪಳಕ್ಕೆ ಆಗಮಿಸಿದ ಶೃಂಗೇರಿ ಶಾರದಾ ಪೀಠದ ಶ್ರೀಗಳು ವಿಜಯಯಾತ್ರೆ
ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳಿಗೆ ಸಂಭ್ರಮದ ಸ್ವಾಗತ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 07- ನಗರಕ್ಕೆ ಶೃಂಗೇರಿ ಶಾರದಾ ಪೀಠದ ಪರಮಪೂಜ್ಯ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ ಪುರ ಪ್ರವೇಶ ಶ್ರೀ ಶಂಕರ ಸೇವಾ ಸಮಿತಿ ಟ್ರಸ್ಟ್ ನೆತೃತ್ವದಲ್ಲಿ ಸಡಗರ ಸಂಭ್ರಮದಿಂದ ಜರುಗಿತು.



