WhatsApp Image 2024-02-10 at 5.24.20 PM

ತಾಲೂಕ ಪಂಚಾಯತ್ ಕಚೇರಿಯಲ್ಲಿ ಶರಣರ ಕಾಯಕ ಜಯಂತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್ . ಪವನ್ ಕುಮಾರ್

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ,10- ಕರ್ನಾಟಕ ಸರ್ಕಾರ ತಾಲೂಕ ಆಡಳಿತ ತಾಲೂಕ ಪಂಚಾಯತ್ ಸರ್ವರ ಸಹಯೋಗದಿಂದ ಕಾಯಕ ಶರಣರ ಜಯಂತಿ ಆಚರಣೆ ಪ್ರಯುಕ್ತ ಮಾದರ ಚೆನ್ನಯ್ಯ ಡೋಹರ ಕಕ್ಕಯ್ಯ ಸಮಗ್ರ ಹರಳಯ್ಯ ಮಾದರ ಧೂಳಯ್ಯ ಉರಿಲಿಂಗಪೆದ್ದಿ ಈ ಐವರ ಕಾಯಕ ಶರಣರ ಭಾವಚಿತ್ರಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್ ಪವನ್ ಕುಮಾರ್ ದಂಡಪ್ಪನವರು ಅವರು ಹೂಮಲೆ ಪುಷ್ಪ ಅರ್ಪಿಸಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಹನೀಯರ ಬಗ್ಗೆ ಮಾತನಾಡಿ ಅವರ ತತ್ವಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿ ಪಾಲಿಸಬೇಕು ಎಂದರು ರಾಷ್ಟ್ರೀಯ ಸಾಕ್ಷರತಾ ಸಾಮಾಜಿಕ ಕಾರ್ಯಕರ್ತ ಎ. ಅಬ್ದುಲ್ ನಬಿ ತಾಲೂಕ ಪಂಚಾಯತ್ ಸಹಾಯಕ ನಿರ್ದೇಶಕ ಬಸವರಾಜ ವ್ಯವಸ್ಥಾಪಕಿ ಸುಜಾತ ಕೋರಿ ತಾಲೂಕ ಪಂಚಾಯತ್ ಕಚೇರಿಯ ಸಿಬ್ಬಂದಿ ವರ್ಗದವರು ಮತ್ತಿತರರು ಇದ್ದರು

Leave a Reply

Your email address will not be published. Required fields are marked *

error: Content is protected !!