WhatsApp Image 2024-02-12 at 7.05.31 PM

ಜಾವಲಿನ್ ತ್ರೋನಲ್ಲಿ ನಾಹರ್ ಥಿಯೋಸಾಫಿಕಲ್ ಮಹಿಳಾ ಕಾಲೇಜ್ ನ ಅನುಷಾ ಸಾಧನೆ

ಕರುನಾಡ ಬೆಳಗು ಸುದ್ದಿ

ವಿಜಯನಗರ,12- ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ವಿಜಯಪುರದ 17 ನೇ ಅಂತರ ಕಾಲೇಜು ಕ್ರೀಡಾ ಕೂಟದಲ್ಲಿ ಥಿಯೋಸಾಫಿಕಲ್ ಮಹಿಳಾ ಕಾಲೇಜಿನ ಕುಮಾರಿ. ಕೆ.ಆರ್. ಅನುಷಾ ಬಿ.ಕಾಂ. ಪ್ರಥಮ ಸೆಮ್ ಇವರು ಭರ್ಚಿ ಎಸೆತದಲ್ಲಿ ಕಂಚಿನ ಪದಕ ಹಾಗೂ ಪ್ರಮಾಣ ಪತ್ರ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾಳೆ. ಇವರಿಗೆ ಆಡಳಿತ ಮಂಡಳಿ, ಪ್ರಾಚಾರ್ಯರಾದ ಡಾ. ಸಂಗೀತಾ ಗಾಂವಕರ್ , ಸಿಬ್ಬಂದಿ ಮತ್ತು ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಕಿ ಶ್ರೀಮತಿ. ಸಿ. ದಿನಮಣಿ ಅವರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!