ನಿಧನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 17- ಬ್ರಾಹ್ಮಣ ಸಮಾಜದ ಮುಖಂಡ ಅನಂತಾಚಾರ ಕಾಶಿ ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಮೃತರು ಪತ್ನಿ ಒರ್ವ ಪುರ್ತ ಮತ್ತು ಒರ್ವ ಪುರ್ತಿ ಹಾಗೂ ಹಲವರು ಬಂದು ವಳಗವನ್ನು ಅಗಲಿದ್ದಾರೆ.
ಇವರ ಅಂತ್ಯಕ್ರಿಯೆಯು ಸಾಯಂಕಾಲ 4 ಘಂಟೆಗೆ ಕೊಪ್ಪಳದಲ್ಲಿ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
