ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ್ ಕಾಶಪ್ಪ ನವರಿಗೆ ಶಾಸಕ ಬಿ ಎಂ ನಾಗರಾಜ್ ಅವರಿಂದ ಸನ್ಮಾನ
ಕರುನಾಡ ಬೆಳಗು ಸುಸದ್ದಿ
ಸಿರುಗುಪ್ಪ,22- ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪ ನವರ್ ಅವರು ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ ಎಂ ನಾಗರಾಜ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಜಯಾನಂದ ಕಾಶಪ್ಪ ಅವರಿಗೆ ದೊರೆತಿರುವ ಗೌರವಕ್ಕೆ ಸನ್ಮಾನಿಸಿ ಅಭಿನಂದಿಸಿದರು
