
ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಅರವಿಂದಗೌಡ ಎಸ್ ಪಾಟೀಲ ನೇಮಕ
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ,1- ಪಟ್ಟಣದ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ ಅವರ ಪುತ್ರ ತಾಲೂಕಿನ ಹಿರೇವಂಕಲಕುಂಟಾ ಕ್ಷೇತ್ರದ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಸರಳ. ಸಜ್ಜನಿಕೆಯ ವ್ಯಕ್ತಿ ಅರವಿಂದಗೌಡ ಎಸ್ ಪಾಟೀಲ ಅವರು ನ್ಯೂತನ್ ಭಾರತೀಯ ಜನತಾ ಪಾರ್ಟಿ ಕೊಪ್ಪಳ ಜಿಲ್ಲೆಯ ಉಪಾಧ್ಯಕ್ಷರಾಗಿ ನೇಮಕರಾಗಿದ್ದಾರೆ.