7d20afd8-64e4-49aa-a8a5-713315e15ab9

ವಿಶ್ರೀಕೃವಿವಿ ಪ್ರಭಾರ ಕುಲಪತಿಯಾಗಿ ಪ್ರೊ.ವಿಜಯಕುಮಾರ ಬಿ. ಮಲಶೆಟ್ಟಿ ನೇಮಕ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, -04-  ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಶುದ್ಧ ವಿಜ್ಞಾನ ನಿಕಾಯದ ಡೀನರಾದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ಪ್ರಭಾರ ಕುಲಪತಿಯಾಗಿದ್ದ ಡಾ.ಅನಂತ್ ಎಲ್. ಝಂಡೇಕರ್ ಅಧಿಕಾರವನ್ನು ಹಸ್ತಾಂತರ ಮಾಡಿದರು. ಪ್ರಭಾರ ಕುಲಪತಿಯಾಗಿದ್ದ ಡಾ.ಅನಂತ್ ಎಲ್. ಝಂಡೇಕರ್ ಅವಧಿ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಭಾರ ಕುಲಪತಿಯಾಗಿ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಅವರು ಇಂದು ಅಧಿಕಾರ ಸ್ವೀಕರಿಸಿದರು.

Leave a Reply

Your email address will not be published. Required fields are marked *

error: Content is protected !!