
ಕೊಪ್ಪಳ ಲೋಕಸಭಾ ಅಭ್ಯರ್ಥಿ ಮಾಜಿ ಸಚಿವ ಆನಂದ ಸಿಂಗ್ ಭೇಟಿ
ಕರುನಾಡ ಬೆಳಗು ಸುದ್ದಿ
ಮಾಜಿ ಸಚಿವ ಆನಂದ ಸಿಂಗ್ ರನ್ನು ಕೊಪ್ಪಳ ಲೋಕಸಭಾ ಅಭ್ಯರ್ಥಿ ಡಾಕ್ಟರ್ ಬಸವರಾಜ ಕ್ಯಾವಟರ್ ಅವರು ಭೇಟಿ ಮಾಡಿ ಲೋಕಸಭಾ ಚುನಾವಣೆಗೆ ಸಹಕಾರ ಮತ್ತು ಆಶೀರ್ವಾದ ಕೋರಿದರು.
ಈ ಸಂದರ್ಭದಲ್ಲಿ ಸಹ ಪ್ರಭಾರಿಗಳಾದ ಶ್ರೀ ಚಂದ್ರಶೇಖರ ಪಾಟೀಲ ಹಲಗೇರಿ, ಅಪ್ಪಣ್ಣ ಪದಕಿ, ಈಶಪ್ಪ ಹಿರೆಮನಿ, ಮಹೇಶ್ ಅಂಗಡಿ, ಪ್ರದೀಪ್ ಹಿಟ್ನಾಳ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.