
ಲೋಕಸಭಾ ಚುನಾವಣೆಯ ನೀತಿ ಸಂಹಿತೆ : ಸಂಪರ್ಕಕ್ಕಾಗಿ ಅಧಿಕಾರಿಗಳ ವಿವರ
ಕರುನಾಡ ಬೆಳಗು ಸುದ್ದಿ
ವಿಜಯನಗರ,20- 2024ರ ಲೋಕಸಭಾ ಚುನಾವಣೆಯ ನಿಮಿತ್ತ ವಿಜಯನಗರ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಸಂಬಂಧ ವಿವಿಧ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ತಿಳಿಸಿದ್ದಾರೆ.
ಶ್ರೀಹರಿಬಾಬು ಜಿಲ್ಲಾ ಪೊಲೀಸ್ ಅಧಿಕ್ಷಕರು ವಿಜಯನಗರ ಜಿಲ್ಲೆ ಮೊ:9480805701, ರಾಜಶೇಖರ ಭೈರಪ್ಪನವರ, ಸಹಾಯಕ ಆಯುಕ್ತರು ಹಾಗೂ ನೋಡಲ್ ಅಧಿಕಾರಿಗಳು ವಾಣಿಜ್ಯ ತೆರಿಗೆಗಳ ಇಲಾಖೆ, ವಿಜಯನಗರ ಜಿಲ್ಲೆ, ಮೊ:9845431673, ಧರ್ಮರಾಜ್ ಖೋಡೆ, ನೋಡಲ್ ಅಧಿಕಾರಿಗಳು, ಆದಾಯ ತೆರಿಗೆ ಇಲಾಖೆ, ವಿಜಯನಗರ ಜಿಲ್ಲೆ, ಮೊ:8762259700, ಶ್ರೀ ಮಹೇಂದ್ರ ಉಪ ಆಯುಕ್ತರು, ಅಬಕಾರಿ ಇಲಾಖೇ, ವಿಜಯನಗರ ಜಿಲ್ಲೆ ಮೊ: 8762301059 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.