
ಡಾ.ಶಿವಕುಮಾರ ಸ್ವಾಮಿ ಜಯಂತಿ ಕುಡಿಯುವ ನೀರಿನ ಅರವಟ್ಟಿಗೆ ಆರಂಭ ಪಿಎಸ್ಐ ತಿಮ್ಮಣ್ಣ ನಾಯಕ್
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 2– ನಗರದ ಸೌಹಾರ್ದ ಪತ್ತಿನ ಸಹಕಾರಿ ಸಂಘ ಪಿಗ್ಮಿ ಏಜೆಂಟರಗಳಿಂದ ಡಾ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ ಅಂಗವಾಗಿ ಕುಡಿಯುವ ನೀರಿನ ಅರವಟ್ಟಿಗೆಯನ್ನು ಪೊಲೀಸ್ ಸಬ್ ಇನ್ಸ್ಪೆಕ್ಟರ್ ತಿಮ್ಮಣ್ಣ ನಾಯಕ ಉದ್ಘಾಟಿಸಿದರು.
ಸಾಮಾಜಿಕ ಕಾರ್ಯಕರ್ತ ಎ ಅಬ್ದುಲ್ ನಬಿ ಪಿಗ್ಮಿ ಏಜೆಂಟರುಗಳಾದ ಆರ್ ವೀರೇಶ ಶಿವ ರುದ್ರಗೌಡ ಕೃಷ್ಣ ರೆಡ್ಡಿ ಕೆ ಗಿರೀಶ ಎಂ ಮೌನೇಶ ಕರಿಬಸವ ಮತ್ತು ಇತರರು ಇದ್ದರು.