WhatsApp Image 2024-04-06 at 4.18.48 PM

ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಪತ್ನಿ ಪ್ರಚಾರ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 6- ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆಗೆ ಇಳಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ಪರವಾಗಿ ಅವರ ಧರ್ಮಪತ್ನಿ ಅನ್ನಪೂರ್ಣ ಅವರು ನಗರದ ವಿವಿಧ ಕಡೆ ಸಂಚರಿಸಿ ಮತಯಾಚನೆ ಮಾಡಿದರು.

ಇದೇ ತಿಂಗಳು 12ರಂದು ತಮ್ಮ ಪತಿ ತುಕಾರಾಮ್ ಅವರು ನಾಮಪತ್ರ ಸಲ್ಲಿಸುತ್ತಿದ್ದು ಅಭ್ಯರ್ಥಿ ಗೆಲುವಿಗೆ ಬೆಂಬಲಿಸಬೇಕೆಂದು ಕೋರಿದರು.

ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ರಾಜೇಶ್ವರಿ, ಹಲವಾರು ಮಹಿಳೆಯರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!