ಬೈಕ್ ಗೆ ಲಾರಿ ಡಿಕ್ಕಿ ದಂಪತಿ ಸ್ಥಳದಲ್ಲೇ ಸಾವು
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 11- ಜಿಲ್ಲೆಯ ಗಂಗಾವತಿ ತಾಲೂಕಿನ ಕೆಸರಟ್ಟಿ ಗ್ರಾಮದ ಬಳಿ ಘಟನೆ ಅಪಘಾತ ನಡೆದಿದ್ದು ದಂಪತಿಗಳು ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಮೃತರು ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ನಿವಾಸಿಗಳೆಂದು ತಿಳಿದು ಬಂದಿದ್ದು ಮಂಜುನಾಥ ನಾಯಕ್(38) ನೇತ್ರಾವತಿ ನಾಯಕ್(33) ಎಂದು ಗುರುತಿಸಲಾಗಿದೆ.
ದಂಪತಿಗಳು ಕೂಲಿ ಕೆಲಸಕ್ಕಾಗಿ ಗಂಗಾವತಿ ಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದ್ದು ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರ ಬೇಟಿ ನೀಡಿ ಪರಿಶೀಲಿಸಿದ್ದಾರೆ.