4

ಲಿಟಲ್ ಹಾರ್ಟ್ಸ್ ಸ್ಕೂಲ್ : ೭ನೇ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್

ಕರುನಾಡ ಬೆಳಗು ಸುದ್ದಿ

ಗಂಗಾವತಿ, 8- 7ನೇ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ಸ್ ಸಂಸ್ಥೆ ವತಿಯಿಂದ ಎಪಿಎಂಸಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಈ ಒಂದು ಸ್ರ‍್ಧೆಯಲ್ಲಿ ನಮ್ಮ ಲಿಟಲ್ ಹಾರ್ಟ್ಸ್ ಶಾಲೆಯ ವಿದ್ಯರ‍್ಥಿಗಳು ಭಾಗವಹಿಸಿ ಅಮೋಘವಾದ ಸಾಧನೆ ಮಾಡಿದ್ದಾರೆ.

ವಿದ್ಯರ‍್ಥಿಗಳಾದ ವರುಣ್ ಕುಮಾರ್ ಕಟಾ ವಿಭಾಗದಲ್ಲಿ ಪ್ರಥಮ ಮತ್ತು ಕುಮುಟೆ ವಿಭಾಗದಲ್ಲಿ ತೃತೀಯ ಸ್ಥಾನ, ಕುಮಾರಿ ಪಿಹು ಕಟಾ ವಿಭಾಗದಲ್ಲಿ ದ್ವಿತೀಯ ಮತ್ತು ಕುಮುಟೆ ವಿಭಾಗದಲ್ಲಿ ತೃತೀಯ ಸ್ಥಾನ, ಕುಮಾರಿ ಆಲಿಯಾ ಕಟಾ ವಿಭಾಗದಲ್ಲಿ ತೃತೀಯ ಮತ್ತು ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ಕುಮಾರಿ ಅಂಬಿಕಾ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ, ಕುಮಾರ ಕಿಶೋರ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ, ಕುಮಾರ ಪ್ರಣವ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ, ಕುಮಾರಿ ಮೇಘನಾ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಹಾಗೂ ವಿಜೇತರುಗಳಿಗೆ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ಜಗನ್ನಾಥ ಆಲಂಪಲ್ಲಿ ರವರು ಶುಭಕೋರಿದರು.

Leave a Reply

Your email address will not be published. Required fields are marked *

error: Content is protected !!