3

ಬೈರಾಪುರ : ಆಂಜನೇಯ ಸ್ವಾಮಿ ರಥೋತ್ಸವಕ್ಕೆ ಶಾಸಕ ಬಿ.ಎಂ.ನಾಗರಾಜ ಚಾಲನೆ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 26- ತಾಲೂಕು ಬೈರಾಪುರ ಗ್ರಾಮದಲ್ಲಿ ಆರಾಧ್ಯ ದೈವ ಶ್ರೀ ಆಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ದೇವಸ್ಥಾನಕ್ಕೆ ಶಾಸಕ ಬಿ.ಎಂ.ನಾಗರಾಜ ಅವರು ಭೇಟಿ ನೀಡಿ ದರ್ಶನ ಪಡೆದು ರಥೋತ್ಸವಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಚಂದ್ರಮೌಳಿ ಸ್ವಾಮಿ, ಬಸವನಗೌಡ, ರುದ್ರಗೌಡ, ರಮೇಶ್ ನಾಯಕ್, ಮುತ್ತಪ್ಪ, ಗಾದಿಲಿಂಗಪ್ಪ, ಬಿ.ಉಮೇಶ್ ಗೌಡ, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಮುಖಂಡರು, ಗ್ರಾಮದ ಹಾಗೂ ಸುತ್ತಮುತ್ತ ಭಕ್ತಾದಿಗಳು ಪಾಲ್ಗೊಂಡಿದ್ದರು ಮತ್ತು ದೇವರ ದರ್ಶನ ಅರ್ಶಿವಾದ ಪಡೆದರು.

Leave a Reply

Your email address will not be published. Required fields are marked *

error: Content is protected !!