2

ಹಲ್ಲಿ ಬಿದ್ದ ಊಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ ಕ್ರಮಕ್ಕೆ ಆಗ್ರಹ

ಕರುನಾಡ ಬೆಳಗು ಸುದ್ದಿ

ಕಂಪ್ಲಿ, 13- ತಾಲೂಕಿನ ಮೆಟ್ರಿ ಗ್ರಾಮದ ಹೊನ್ನಾಳಿ ಸಿದ್ದಪ್ಪನವರ ಸರ್ಕಾರಿ ಹಿರಿಯ ಶಾಲೆಯಲ್ಲಿ ಮದ್ಯಾಹ್ನದ ಬಿಸಿಯೂಟ ಸೇವಿಸಿ ನಂತರ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡು, ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ ವಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಬಡ ಪ್ರತಿಭಾವಂತ ವಿದ್ಯಾರ್ಥಿಗಳು, ಶಾಲಾ ಮಕ್ಕಳಿಗೆ ಬಿಸಿಯೂಟ ಯೋಜನೆ ನೀಡುವ ಇಸ್ಕಾನ್ ಸಂಸ್ಥೆ ಮತ್ತು ಸರ್ಕಾರ ಕೂಡ ಈ ಕುರಿತು ದಿವ್ಯ ನಿರ್ಲಕ್ಷ್ಯದ ಕಾರಣದಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಓದುವ ಸರ್ಕಾರಿ ಶಾಲೆಯಲ್ಲಿ ಇಂತಹ ಘಟನೆಗಳು ನಡೆದರೆ, ಮಕ್ಕಳ ಶಿಕ್ಷಣಕ್ಕೆ ಕುತ್ತು ತರುವಂತಾಗುತ್ತೆದೆ.

ಆದ್ದರಿ0ದ ಇದರ ಕುರಿತು ಸಮಗ್ರ ಸರ್ಕಾರ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕೆಂದು ಎಐಡಿಎಸ್‌ಓ ಆಗ್ರಹ ಪಡಿಸುತ್ತದೆ.
೩

Leave a Reply

Your email address will not be published. Required fields are marked *

error: Content is protected !!