2c136fae-be38-4577-97e1-318669006cc9

ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 23- ರಾಷ್ಟಿçಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಮಾನಸಿಕ ಆರೋಗ್ಯ ಅನುಷ್ಠಾನ ಅಧಿಕಾರಿಗಳ ಕಾರ್ಯಾಲಯ ಕೊಪ್ಪಳಕ್ಕೆ ರಾಷ್ಟಿçÃಯ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ Social Worker Community Nurse ಹಾಗೂ Counselors ಹುದ್ದೆಗಳ ಅರ್ಹತಾ ಪಟ್ಟಿ, ತಿರಸ್ಕೃತ ಪಟ್ಟಿ ಹಾಗೂ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ಕಚೇರಿಯ ಸೂಚನಾ ಫಲಕಕ್ಕೆ ಹಾಗೂ ಜಿಲ್ಲಾ ವೆಬ್‌ತಾಣದಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಆಕ್ಷೇಪಣೆ ಸಲ್ಲಿಸಲು ಜುಲೈ 24 ರಿಂದ ಆಗಸ್ಟ್ 06 ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಲಿಖಿತವಾಗಿ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಮಾನಸಿಕ ವಿಭಾಗದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!