
ಸುಜಾತ ಅಂಗಡಿ ನಿಧನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 20- ತಾಲೂಕಿನ ಗೀಣಗೇರಿ ಗ್ರಾ ಪಂ ಮಾಜಿ ಅಧ್ಯಕ್ಷೆ ಶ್ರೀಮತಿ ಸುಜಾತ ಈರಣ್ಣ ಅಂಗಡಿ (52) ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ಪತಿ ಹಾಗೂ ಒರ್ವ ಪುತ್ರ ಸೇರಿದಂತೆ ಅಪಾರ ಬಂದುಗಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಗಿಣಗೇರಾಗ್ರಾಮದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಶನಿವಾರ 21 ರಂದು ಬೆಳಿಗ್ಗೆ 10.30 ಗಂಟೆಗೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.