10 ರಂದು ವಿಶ್ವಕರ್ಮ ಜಯಂತಿ ಪೂರ್ವಭಾವಿ ಸಭೆ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, ೬- ತಾಲೂಕು ಆಡಳಿತ ತಾಲೂಕು ಪಂಚಾಯತ್ ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಇಲಾಖೆ ಪರಿಶಿಷ್ಟ ಪಂಗಡಗಳ ಇಲಾಖೆ ಎಲ್ಲಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ ೧೭ರಂದು ವಿಶ್ವಕರ್ಮ ಜಯಂತಿ ಆಚರಣೆ ಸಂಬAಧ ಸೆಪ್ಟೆಂಬರ್ ೧೦ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕ ಕಚೇರಿ ಸಭಾಭವನದಲ್ಲಿ ಸಭೆಯನ್ನು ತಹಸಿಲ್ದಾರ್ ಎಚ್ ವಿಶ್ವನಾಥ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ ಪ್ರಕಟಣೆ ತಿಳಿಸಿದೆ.