
ಶ್ರೀ ಶ್ರೀ ಪೂರ್ಣಾನಂದ ಭಾರತಿ ಸ್ವಾಮೀಜಿಗಳಿಗೆ ದುರ್ಗಾದೇವಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಲಾಯಿತು
ಕರುನಾಡ ಬೆಳಗು ಸುದ್ದಿ
ಕುಕನೂರು,9- ತಾಲೂಕಿನ ಮಂಗಳೂರು ಗ್ರಾಮದಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಗೋಪುರ ಉದ್ಘಾಟನಾ ಮತ್ತು ಜಾತ್ರಾ ಮಹೋತ್ಸವವು ಇದೇ ತಿಂಗಳು 13 ಎರಡು 2024 ಮತ್ತು 14 ಎರಡು 2024ರಂದು ಇರುವ ಪ್ರಯುಕ್ತ ಶ್ರೀ ಶ್ರೀ ಪೂರ್ಣಾನಂದ ಭಾರತಿ ಮಹಾ ಮಾತಂಗ ಮಹರ್ಷಿ ಆಶ್ರಮ ಹಂಪಿ ಪೂಜ್ಯರಿಗೆ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಶ್ರೀ ದುರ್ಗಾದೇವಿ ಕಮಿಟಿಯ ಅಧ್ಯಕ್ಷರು,ಕಾರ್ಯದರ್ಶಿಗಳು, ಸದಸ್ಯರುಗಳು, ಪೂಜ್ಯರಿಗೆ ಆಮಂತ್ರಣ ಪತ್ರಿಕೆ ನೀಡಿ ಆಶೀರ್ವಾದ ಪಡೆದರು.