
ಸಾರ್ವಜನಿಕರಿಗೆ ಕುಡಿಯುವ ನೀರು ವ್ಯವಸ್ಥೆ ಮಾಡಿ ತಹಸಿಲ್ದಾರ್ ಶಂಶೇ ಆಲಂ ಸೂಚನೆ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ,18- ಬಿಸಿಲು ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಕೆಲಸ ಕಾರ್ಯಗಳಿಗೆ ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರಿಗೆ ಕುಡಿಯಲು ನೀರು ಸಿಗಲು ವ್ಯವಸ್ಥೆ ಮಾಡಬೇಕು ಎಂದು ತಹಶೀಲ್ದಾರ್ ಶಂಶೇ ಆಲಂ ಅವರು ಎಲ್ಲಾ ಕಚೇರಿಗಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.