IMG_20240511_191607

ಸಿಡಿಲು ಬಡಿದು ರೈತ ಸಾವು

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 11- ಜಿಲ್ಲೆಯ ಕುಷ್ಟಗಿ ತಾಲೂಕಿನ ರೈತ ಸಿಡಿಲು ಬಡಿದು ಕನಕಪ್ಪ ೨೮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ .
ಹೊಲದಲ್ಲಿ ಕೃಷಿ ಕೆಲಸಕ್ಕೆ ಹೋದಾಗ  ಮಳೆಯಿಂದ ರಕ್ಷಣೆ ಪಡೆಯಲು ಮರದ ಕೆಳಗೆ ರಕ್ಷಣೆ ಪಡೆಯುತ್ತಿರುಗ ಸಿಡಿಲು ಬಡಿದಿದೆ ಎನ್ನಲಾಗಿದೆ.
ಕುಷ್ಟಗಿ ತಾಲ್ಲೂಕು ಹಿರೇಮುಕರ್ತಿನಾಳ ಸೀಮಾಂತರದಲ್ಲಿ ಘಟನೆ ಜರುಗಿದ್ದು ತಾವರಗೇರಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!