
ಸಿಡಿಲು ಬಡಿದು ಬಾಲಕ ಸಾವು
ಕರುನಾಡ ಬೆಳಗು ಸುದ್ದಿ
ಕೊಪ್ಪಳ ,22- ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೋನಸಾಗರ ಗ್ರಾಮದ ಮಳೆಯ ಸಿಡಿಲಿನ ಹೊಡೆತಕ್ಕೆ ಸೋಮವಾರ ಸಾಯಂಕಾಲ ಮೃತಪಟ್ಟಿದ್ದಾನೆ.
ಮಳೆ ಬರುವಾಗ ಸೋಮವಾರ ಸಂಜೆ ತೋಟದಲ್ಲಿ ಕುರಿ ಮೇಯಿಸುತ್ತಿದ್ದ ಸಂದರ್ಭದಲ್ಲಿ ಶ್ರೀನಿವಾಸ ಗೊಲ್ಲರ(16)ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳದಲ್ಲೆ ಇದ್ದ ಅವರ ತಂದೆಗೆ ಸ್ವಲ್ಪ ಗಾಯವಾಗಿದೆ ಎಂದು ತಿಳಿದು ಬಂದಿದ್ದು . ಯಲಬುರ್ಗಾ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಜರುಗಿದೆ.