IMG-20231116-WA0021

ಕೊಪ್ಪಳ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ಕರುನಾಡ ಬೆಳಗು ಸುದ್ದಿ

ಕೊಪ್ಪಳ ,೧೯- ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ನವೆಂಬರ್ 20ರಂದು ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 10.50ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‌ಸ್ಕಿçಪ್‌ಗೆ ಆಗಮಿಸುವರು.
ಅಲ್ಲಿಂದ 11 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ವಿಜಯಪುರ ಜಿಲ್ಲೆಗೆ ಪ್ರಯಾಣ ಬೆಳಸಲಿದ್ದಾರೆ. ವಿಜಯಪುರ ಜಿಲ್ಲೆಯ ಕಾರ್ಯಕ್ರಮದ ಬಳಿಕ ಮುಖ್ಯಮಂತ್ರಿಗಳು ಸಂಜೆ 4.10ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‌ಸ್ಕಿçಪ್‌ಗೆ ಆಗಮಿಸಿ ಬಳಿಕ 4.15ಕ್ಕೆ ಅಲ್ಲಿಂದ ವಿಶೇಷ ವಿಮಾನದ ಮೂಲಕ ಕೇಂದ್ರ ಸ್ಥಾನ ಬೆಂಗಳೂರಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!